ಪ್ರವೀಣ್, ಮಸೂದ್ ಮನೆಗೆ ಭೇಟಿ ನೀಡಿದ ರಾಜ್ಯ ಜೆಡಿಎಸ್ ಮಹಿಳಾ ಪ್ರಧಾನ ಕಾರ್ಯದರ್ಶಿ ಕನ್ಯಾಕುಮಾರಿ ಬೈಲಾಡಿ


ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಪಟ್ಟ ಪ್ರವೀಣ್ ನೆಟ್ಟಾರು ಮತ್ತು ಮಸೂದ್ ಅವರ ಮನೆಗೆ ರಾಜ್ಯ ಜೆಡಿಎಸ್ ಮಹಿಳಾ ಪ್ರಧಾನ ಕಾರ್ಯದರ್ಶಿ ಕನ್ಯಾಕುಮಾರಿ ಬೈಲಾಡಿ ಅವರು ಆ.1 ರಂದು ಭೇಟಿ ನೀಡಿ ಮನೆ ಮಂದಿಗೆ ಸಾಂತ್ವಾನ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಜೆಡಿಎಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ರಮೀಜಾ ನಾಜಿರ್, ಹ ಕಾರ್ಯದರ್ಶಿ ಜ್ಯೋತಿ ಪ್ರೇಮಾನಂದ್ ಮತ್ತು  ಕಾರ್ಯಕರ್ತರು ಉಪಸ್ಥಿತರಿದ್ದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.