ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಕಡಬ ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಹೆಚ್ಚುವರಿ ಅಂಕ

 

ಪುತ್ತೂರು: ೨೦೨೧-೨೨ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಕಡಬ ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಯ ವಿಜ್ಞಾನ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು ಹೆಚ್ಚುವರಿ ಅಂಕಗಳನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಪುಣ್ಯಶ್ರೀ ಎಂ ಅವರು ಕನ್ನಡ ವಿಷಯದ ಮರು ಮೌಲ್ಯಮಾಪನದಲ್ಲಿ 86 ಅಂಕಗಳ ಬದಲಿಗೆ ಹೆಚ್ಚುವರಿಯಾಗಿ 9 ಅಂಕ ಪಡೆದು 6೦೦ರಲ್ಲಿ 578 (೯೬.೩೩%) ಅಂಕಗಳನ್ನು ಪಡೆದು ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ. ವಿದ್ಯಾರ್ಥಿನಿ ಅಮೃತಾ ಅವರು ಇಂಗ್ಲಿಷ್ ವಿಷಯದ ಮರು ಮೌಲ್ಯಮಾಪನದಲ್ಲಿ 82 ಅಂಕಗಳ ಬದಲಿಗೆ ಹೆಚ್ಚುವರಿ ಆಗಿ 6 ಅಂಕ ಪಡೆದು 6೦೦ರಲ್ಲಿ 569 ಅಂಕಗಳನ್ನು ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ. 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.