ಕಾಣಿಯೂರು: ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 36 ವರ್ಷಗಳ ಕಾಲ ಆಯೋಗ್ಯ ಕಿರಿಯ ಸಹಾಯಕಿ ಸೇವೆ ಸಲ್ಲಿಸಿ ಜು ೩೧ರಂದು ನಿವೃತ್ತರಾದ ಚಂದ್ರಾವತಿ ಅಬಿಕಾರ್ ಅವರಿಗೆ ಕಾಣಿಯೂರು ವಲಯ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹಾಗೂ ಸಹಾಯಕಿಯವರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆಯ ಮೇಲ್ವೀಚಾರಕರಾದ ಆರತಿ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಕಾಣಿಯೂರು ವಲಯದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.