ಆ.೨: ಕೊಡಿಪಾಡಿ ಜನಾರ್ದನ ದೇವಸ್ಥಾನದಲ್ಲಿ ನಾಗರಪಂಚಮಿ: ಸಾಮೂಹಿಕ ಆಶ್ಲೇಷ ಬಲಿಪೂಜೆ, ದುರ್ಗಾಪೂಜೆ ಮುಂದೂಡಿಕೆ

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆ.೨ರಂದು ನಾಗರಪಂಚಮಿ ಉತ್ಸವ ನಡೆಯಲಿದೆ. ಆ ಪ್ರಯುಕ್ತ ಮಧ್ಯಾಹ್ನ ನಾಗತಂಬಿಲ ನಡೆಯಲಿದೆ. ಜಿಲ್ಲಾಧಿಕಾರಿಯವರ ಆದೇಶದ ಹಿನ್ನೆಲೆಯಲ್ಲಿ ಸಾಯಂಕಾಲ ನಡೆಯಲಿದ್ದ ಸಾಮೂಹಿಕ ಆಶ್ಲೇಷ ಬಲಿಪೂಜೆ ಹಾಗೂ ಸಾಮೂಹಿಕ ದುರ್ಗಾಪೂಜೆಯನ್ನು ಮುಂದೂಡಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತ ಅಧ್ಯಕ್ಷರಾದ ಕೆ. ಜನಾರ್ದನ ಎರ್ಕಾಡಿತ್ತಾಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.