ನೆಲ್ಲಿಕಟ್ಟೆ ಶ್ರೀನಾಗ ಸನ್ನಿಧಿಯಲ್ಲಿ ನಾಗರಪಂಚಮಿ

0

ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿಯ ಶ್ರೀನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಿಸಲಾಯಿತು. ಸಮಿತಿ ಅಧ್ಯಕ್ಷ ಪಿ.ಕೆ ಗಣೇಶ್ ಮತ್ತು ಸದಸ್ಯರು ಹಾಗು ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here