ಕೆ.ಪಿ.ಸಿ.ಸಿ. ಅಲ್ಪ ಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಉಡುಪಿ ಜಿಲ್ಲಾ ಉಸ್ತುವಾರಿಯಾಗಿ ಕಡಬದ ಅನಿಲ್ ವರ್ಗೀಸ್ ನೇಮಕ

0

 

ಕಡಬ: ಕರ್ನಾಟಕಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಯಾಗಿ, ಉಡುಪಿ ಜಿಲ್ಲಾ ಉಸ್ತುವಾರಿಯಾಗಿ ಕಡಬದ ಅನಿಲ್ ವರ್ಗೀಸ್ ನೇಮಕಗೊಂಡಿದ್ದಾರೆ.

ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ, ಎಂ.ಎಲ್.ಸಿ. ಕೆ. ಅಬ್ದುಲ್ ಜಬ್ಬಾರ್ ಇವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಅನಿಲ್ ವರ್ಗೀಸ್ ಅವರು ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದು ಇವರು ಕಡಬ ಬ್ಲಾಕ್ ಕಾಂಗ್ರೆಸ್‌ನ ಕಾರ್ಯಕಾರಿಣಿ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ನ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here