ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನಾಗರ ಪಂಚಮಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಕ್ಷೇತ್ರದಲ್ಲಿ ನಾಗತಂಬಿಲ ನಡೆಯಿತು. ಕ್ಷೇತ್ರದ ಅರ್ಚಕರಾದ ವಿನಾಯಕ್ ಭಟ್ ರವೀಶ್ ಭಟ್ ಸುದರ್ಶನ್ ಭಟ್ ಇವರು ನೆರವೇರಿಸಿದರು. ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಶಿವರಾಂ ಪಿ, ಶಿವರಾಮ ಶರ್ಮ ಹಾಗೂ ಭಕ್ತರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.