ಪರ್ಪುಂಜ ರಾಮಜಾಲು ಗರಡಿಯಲ್ಲಿ ನಾಗರಪಂಚಮಿ ಆಚರಣೆ

ಪುತ್ತೂರು: ಕೋಟಿ ಚೆನ್ನಯರ ಆರಾಧ್ಯ ಕ್ಷೇತ್ರ ಪರ್ಪುಂಜ ಶ್ರೀ ಬ್ರಹ್ಮಬೈದೇರ್ಕಳ ಗರಡಿ ರಾಮಜಾಲು ಇಲ್ಲಿ ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅರ್ಚಕ ಪ್ರಕಾಶ್ ನಕ್ಷತ್ರಿತ್ತಾಯರವರ ನೇತೃತ್ವದಲ್ಲಿ ವೈಧಿಕ ಕಾರ್ಯಕ್ರಮಗಳು ನಡೆಯಿತು. ಬೆಳಿಗ್ಗೆ ಕ್ಷೀರಾಭಿಷೇಕ ನಡೆದು ಬಳಿಕ ಸೀಯಾಳಾಭಿಷೇಕ ನಡೆಯಿತು. ಊರಪರವೂರ ಹಲವು ಮಂದಿ ಭಕ್ತರು ಆಗಮಿಸಿ ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರು ಭಕ್ತಾದಿಗಳನ್ನು ಸ್ವಾಗತಿಸಿ ಪ್ರಸಾದ ನೀಡಿ ಸತ್ಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.