ಶಾಂತಿನಗರ ಮಹಾವಿಷ್ಣು ದೇವಸ್ಥಾನದಲ್ಲಿ ನಾಗರಪಂಚಮಿ

0

 

ಪುತ್ತೂರು: ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತಂಬಿಲ, ಸೀಯಾಳ ಅಭಿಷೇಕ ಮತ್ತು ಹಾಲಿನ ಅಭಿಷೇಕ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ಯು.ಜಿ.ರಾಧಾ ಸಹಿತ ನೂರಾರು ಮಂದಿ ಭಾಗವಹಿಸಿದ್ದರು. ಪ್ರಧಾನ ಅರ್ಚಕ ನಾಗರಾಜ ಭಟ್ ಕುಕ್ಕಿಲ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

LEAVE A REPLY

Please enter your comment!
Please enter your name here