ಆ.11 : ಮೆಸ್ಕಾಂ ಜನಸಂಪರ್ಕ ಸಭೆ

0

ಪುತ್ತೂರು : ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಆ.೧೧ರಂದು ವೀಡಿಯೋ ಸಂವಾದದ ಮೂಲಕ ನಡೆಯಲಿದೆ. ಮಂಗಳೂರು ವೃತ್ತ ಕಛೇರಿಯ ಅಧೀಕ್ಷಕ ಇಂಜಿನಿಯರ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಜನರು ತಮ್ಮ Gmail account ನ ಮುಖಾಂತರ meet.google.com/ryc-keom-stg ಲಿಂಕ್‌ನಲ್ಲಿ ವೀಡಿಯೋ ಸಂವಾದ ಮತ್ತು ದೂರವಾಣಿ08251230393 ಮೂಲಕ ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here