ಅನಾರೋಗ್ಯದಲ್ಲಿರುವ ಒಕ್ಕಲಿಗ ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷ ಕೊರಗಪ್ಪರವರಿಗೆ ಆರ್ಥಿಕ ನೆರವು

0

 

 

ಪುತ್ತೂರು : ಅನಾರೋಗ್ಯದಲ್ಲಿರುವ ಬೆಳ್ಳಿಪ್ಪಾಡಿ ಒಕ್ಕಲಿಗ ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷ ಕೊರಗಪ್ಪರವರಿಗೆ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ವತಿಯಿಂದ ಆರ್ಥಿಕ ಸಹಾಯ ನೀಡಲಾಯಿತು. ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ ಮನೋಹರ ಗೌಡ ಚೆಕ್‌ನ್ನು ಹಸ್ತಾಂತರಿಸಿದರು. ವಲಯದ ಮೇಲ್ವಿಚಾರಕಿ ಸುಮಲತಾ, ಪ್ರೇರಕರಾದ ತಾರನಾಥ, ಒಕ್ಕೂಟದ ಕಾರ್ಯದರ್ಶಿ ಜಲಜಾಕ್ಷಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here