ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನಾಗರಪಂಚಮಿ

0

 

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆ.2ರಂದು ನಾಗರಪಂಚಮಿ ಉತ್ಸವ ನಡೆಯಿತು. ಆ ಪ್ರಯುಕ್ತ ಮಧ್ಯಾಹ್ನ ನಾಗತಂಬಿಲ ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ಕೃಷ್ಣ ಬಡಿಕಿಲ್ಲಾಯರವರು ವಿಧಿವಿಧಾನ ನೆರವೇರಿಸಿದರು.

LEAVE A REPLY

Please enter your comment!
Please enter your name here