ದ.ಕ. ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಮುಂದುವರಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಆ.3ರವರೆಗೆ ಆದೇಶಿಸಿದ್ದ ರಾತ್ರಿ ನಿರ್ಬಂಧವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮಾಹಿತಿ ನೀಡಿದ್ದಾರೆ.

ಆ.3ರವರೆಗೆ ಆದೇಶಿಸಿದ್ದ ನಿರ್ಬಂಧವನ್ನುಆ.5ರ ಬೆಳಗ್ಗೆ 6 ಗಂಟೆವರೆಗೆ ಪೊಲೀಸರ ವಿನಂತಿ ಮೇರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ..

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.