ವಿದ್ವಾನ್ ದೀಪಕ್ ಕುಮಾರ್ ದಂಪತಿಯಿಂದ ಬೆಂಗಳೂರಿನಲ್ಲಿ ಭರತನಾಟ್ಯ ಪ್ರದರ್ಶನ Posted by Suddinews26 Date: August 03, 2022 in: ಇತ್ತೀಚಿನ ಸುದ್ದಿಗಳು, ಚಿತ್ರ ವರದಿ Leave a comment 109 Views Ad Here: x ಪುತ್ತೂರು: ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯದಂಪತಿ ವಿದ್ವಾನ್ ದೀಪಕ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾ ಅವರ ಭರತನಾಟ್ಯವು ಇತ್ತೀಚೆಗೆ ಬೆಂಗಳೂರಿನ ಎಡಿಎ ರಂಗಮಂದಿರದಲ್ಲಿ ಪ್ರದರ್ಶನಗೊಂಡಿತ್ತು. ಬೆಂಗಳೂರಿನ ನಟರಾಜ ಆರ್ಟ್ಸ್ ಅಕಾಡೆಮಿಯು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.