ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ನಾಗರಪಂಚಮಿ

 

ಕಡಬ: ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿನ ನಾಗ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ವಿಷ್ಣುಮೂರ್ತಿ ಬಡಕಿಲ್ಲಾಯ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯಧುಶ್ರೀ ಆನೆಗುಂಡಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಅಭ್ಯುದಯ ಸಮಿತಿ ಅಧ್ಯಕ್ಷ ಸೋಮನಾಥ ಪಲ್ಲಡ್ಕ, ಸಂಕ್ರಾತಿ ಪೂಜಾ ಗ್ರಾಮ ಸಂಚಾಲಕ ವಿನೋದ್ ಪಲ್ಲಡ್ಕ ಸೇರಿದಂತೆ ವಿವಿಧ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.