ಆ.5: ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು:ಶ್ರೀಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಮತ್ತು ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಸಮಿತಿಯ ಆಶ್ರಯದಲ್ಲಿ ಪ್ರಗತಿ ಬಂಧು-ಸ್ವ-ಸಹಾಯ ಸಂಘಗಳ ಒಕ್ಕೂಟ ಕೋಡಿಂಬಾಡಿ, ನೆಕ್ಕಿಲಾಡಿ, ಶಾಂತಿನಗರ, ಬೆಳ್ಳಿಪ್ಪಾಡಿ ಇವುಗಳ ಸಹಕಾರದೊಂದಿಗೆ 12ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಪೂಜೆಯು ಆ.5ರಂದು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನ ಚಿನ್ಮಯೀ ಸಭಾಂಗಣದಲ್ಲಿ ನಡೆಯಲಿದೆ.

ಬೆಳಿಗ್ಗೆ ಕಲಶ ಪ್ರತಿಷ್ಠೆ, ವರಮಹಾಲಕ್ಷ್ಮೀ ಪೂಜೆ ಪ್ರಾರಂಭಗೊಂಡು ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂರ್ತಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here