ಬಹುಭಾಷಾ ಚುಟುಕು ಕವಿಗೋಷ್ಠಿಗೆ ಚುಟುಕುಗಳ ಆಹ್ವಾನ

ಪುತ್ತೂರು: ಚುಟುಕು ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಇದರ ಪದಗ್ರಹಣ ಹಾಗೂ ಬಹುಭಾಷಾ ಚುಟುಕು ಕವಿಗೋಷ್ಠಿಯು ಆ.21 ರಂದು ಪುತ್ತೂರು ಮನಿಷಾ ಸಭಾಂಗಣದಲ್ಲಿ ನಡೆಯಲಿದೆ. ಚುಟುಕು ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತಿ ಇರುವ ಕವಿಗಳು ತಮ್ಮ ನಾಲ್ಕು ಚುಟುಕುಗಳನ್ನು ಈ ಕೆಳಗೆ ತಿಳಿಸಿರುವ ಮೊಬೈಲ್ ವಾಟ್ಸಫ್ ಸಂಖ್ಯೆಗೆ ಕಳುಹಿಸಿಕೊಟ್ಟು ಹೆಸರು ನೋಂದಾವಣೆ ಮಾಡಿಕೊಳ್ಳುವಂತೆ ಚುಟುಕು ಸಾಹಿತ್ಯ ಪರಿಷತ್ತುನ ಪ್ರಕಟಣೆ ತಿಳಿಸಿದೆ. ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ಚುಟುಕುಗಳನ್ನು ವಾಟ್ಸಫ್ ಸಂಖ್ಯೆ 7975628836 ಗೆ ಕಳುಹಿಸಿಕೊಟ್ಟು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.