ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಗೆ ಸಿದ್ಧತೆ

0

 

 

ಪುತ್ತೂರು: ಸಮರ್ಪಣ ಮಹಿಳಾ ಸೇವಾ ಸಂಸ್ಥೆ, ವರಮಹಾಲಕ್ಷ್ಮೀ ಪೂಜಾ ಸಮಿತಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮತ್ತು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ 15 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.5ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದ್ದು, ಆ.4ರಂದು ಸಮರ್ಪಣಾ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ನೇತೃತ್ವದಲ್ಲಿ ಸಿದ್ಧತೆ ನೆಡೆಯಿತು.

LEAVE A REPLY

Please enter your comment!
Please enter your name here