ಆ.5 : ಹೊಸಮನೆ ಬೂಡಿಯಾರು ಶ್ರೀಚಕ್ರರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀವರಮಹಾಲಕ್ಷ್ಮೀ ಪೂಜೆ

ಪುತ್ತೂರು : ಆರ್ಯಾಪು ಗ್ರಾಮದ ಹೊಸಮನೆ ಬೂಡಿಯಾರು ಶ್ರೀಚಕ್ರರಾಜೇಶ್ವರಿ ದೇವಸ್ಥಾನದಲ್ಲಿ ಆ.5ರಂದು ಬೆಳಿಗ್ಗೆ 10ರಿಂದ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರವರ ನೇತೃತ್ವದಲ್ಲಿ ಶ್ರೀವರಮಹಾಲಕ್ಷ್ಮೀ ಪೂಜೆ ನಡೆಯಲಿದೆ. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.