ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಆ.8ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು

 

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ, ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ದೇಶಭಕ್ತಿಗೀತೆ, ಭಾಷಣ, ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 8  ರಂದು ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸ್ಪರ್ಧೆಗಳು ಆಯೋಜನೆಗೊಳ್ಳಲಿವೆ. ಆಸಕ್ತ ವಿದ್ಯಾರ್ಥಿಗಳು ಆಗಸ್ಟ್ 6ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9741481600 / 8197251489

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.