ಆ.7: ಮಠಂತಬೆಟ್ಟು ಗದ್ದೆಯಲ್ಲಿ ಆಟಿದ ಐಸಿರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶ್ರೀ ಮಹಿಷಮರ್ದಿನಿ ಸೇವಾ ಟ್ರಸ್ಟ್ ಮಠಂತಬೆಟ್ಟು ಇದರ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಪೆರ್ನೆ, ಬಿಳಿಯೂರು ಮತ್ತು ಶಾಂತಿನಗರ ವ್ಯಾಪ್ತಿಯ ‘ಆಟಿದ ಐಸಿರ-2022 ಕೆಸರ್ದ ಗೊಬ್ಬುಲು’ ಕಾರ್ಯಕ್ರಮ ಆ.7ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನದವರೆಗೆ ಕೋಡಿಂಬಾಡಿಯ ಮಠಂತಬೆಟ್ಟು ಪಾಲೆತ್ತಿಮಾರ್ ಗದ್ದೆಯಲ್ಲಿ ನಡೆಯಲಿದೆ.

ಬೆಳಿಗ್ಗೆ ಶ್ರೀ ದೇವಳದಿಂದ ಜಿಲ್ಲೆಯ ಪ್ರತಿಷ್ಠಿತ ಕಂಬಳ ಓಟದ ಕೋಣಗಳ ಮೆರವಣಿಗೆಯೊಂದಿಗೆ ಸಾಗಿ ತುಳುನಾಡ ಶೈಲಿಯೊಂದಿಗೆ ಗದ್ದೆಯಲ್ಲಿ ಕಾರ್ಯಕ್ರಮದ ಉದ್ಘಾಟನೆ ಮಹಿಷಮರ್ದಿನಿ ಸೇವಾ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಜರಗಲಿದೆ. ನಂತರ ವಿವಿಧ ಆಟೋಟ ಸ್ಪರ್ಧೆ ನಡೆಯಲಿದೆ. ಬೆಳಿಗ್ಗೆ 8ರಿಂದ ಉಪಹಾರ, ಮಧ್ಯಾಹ್ನ 1.30ಕ್ಕೆ ಭೋಜನ ನಡೆಯಲಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.