ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

0

ಪುತ್ತೂರು: ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ ಆ.5 ರಂದು ನಡೆಯಿತು. ಮಠಂತಬೆಟ್ಟು ಬಾಲಕೃಷ್ಣ ಐತಾಳ ವೈದಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು.

 

LEAVE A REPLY

Please enter your comment!
Please enter your name here