ಪುತ್ತೂರು: ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಬೊಳುವಾರಿನಲ್ಲಿರುವ ಇಂಡಸ್ ಇನ್ಸ್ಟಿಟ್ಯೂಟ್ನಲ್ಲಿ ಆಫ್ ಪ್ಯಾರಾಮೆಡಿಕಲ್ ಸೈನ್ಸ್ನಲ್ಲಿ ಡಿಪ್ಲೋಮಾ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಿಶಿಯನ್ ಕೋರ್ಸ್ (FIOS) ಕೋರ್ಸ್ಗಳನ್ನು ನೀಡಲಾಗುವುದು ಎಂದು ಆಡಳಿತಾಧಿಕಾರಿಯವರು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಪ್ಯಾರಾಮೆಡಿಕಲ್ ಬೋರ್ಡ್ನಿಂದ ಸಂಸ್ಥೆ ಮಾನ್ಯತೆ ಪಡೆದಿದೆ. ಎಸ್ಎಸ್ಎಲ್ಸಿ ಅಥವಾ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ತಮ್ಮ ಉಜ್ವಲ ಭವಿಷ್ಯಕ್ಕೆ ಈ ಕೋರ್ಸ್ ಅತ್ಯಗತ್ಯವಾಗಿದೆ. ಲ್ಯಾಬ್ ಟೆಕ್ನೀಶಿಯನ್ ವಿದ್ಯಾರ್ಥಿಗಳಿಗೆ ನರ್ಸಿಂಗ್ ಹೋಮ್ಗಳಲ್ಲಿ , ಮೆಡಿಕಲ್ ಕಾಲೇಜುಗಳಲ್ಲಿ, ರಕ್ತನಿಧಿ ಕೇಂದ್ರಗಳಲ್ಲಿ ಸ್ವತಂತ್ರ್ಯ ಲ್ಯಾಬೋರೇಟರಿಯಲ್ಲಿ ಸೇವೆ ಮಾಡಲು ಅವಕಾಶಗಳು ಒದಗಿಸಲಿದೆ ಎಂದು ಆಡಳಿತಾಧಿಕಾರಿ ತಿಳಿಸಿದ್ದಾರೆ. ಆಸಕ್ತರು 8151045549 ಸಂಪರ್ಕಿಸುವಂತೆ ಅವರು ವಿನಂತಿಸಿದ್ದಾರೆ