ಸಾಲ ವಸೂಲಾತಿಯಲ್ಲಿ ಶೇ.100 ಸಾಧನೆ : ಕಾವು ಸಹಕಾರ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾವು: ಸಾಲ ವಸೂಲಾತಿಯಲ್ಲಿ ಶೇ.100 ಸಾಧನೆ ಮಾಡಿರುವ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ 2021-22ನೇ ಸಾಲಿನ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಆ.5ರಂದು ದ.ಕ. ಜಿಲ್ಲಾ ಬ್ಯಾಂಕಿನ ಉತ್ಕೃಷ್ಠ ಸೌಧದಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್‌ರವರು ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿಯವರು ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಬಳಜ್ಜ, ಕಾವು ಸಹಕಾರ ಸಂಘದ ನಿರ್ದೇಶಕರುಗಳಾದ ಶ್ರೀಧರ್ ರಾವ್ ನಿಧಿಮುಂಡ, ಲೋಕೇಶ್ ಚಾಕೋಟೆಯವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.