ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ Posted by Suddinews26 Date: August 05, 2022 in: ಇತ್ತೀಚಿನ ಸುದ್ದಿಗಳು, ಗ್ರಾಮವಾರು ಸುದ್ದಿ, ಚಿತ್ರ ವರದಿ, ಧಾರ್ಮಿಕ Leave a comment 42 Views ಪುತ್ತೂರು; ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆಯು ಆ.5ರಂದು ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ವರಮಹಾಲಕ್ಷ್ಮೀ ಪೂಜಾ ಸಮಿತಿ, ವ್ಯವಸ್ಥಾಪನಾ ಸಮಿತಿ ಹಾಗೂ ಶ್ರೀ ಸದಾಸಿವ ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.