ಪುತ್ತೂರು; ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆಯು ಆ.5ರಂದು ನಡೆಯಿತು. ಪೂಜಾ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ವರಮಹಾಲಕ್ಷ್ಮೀ ಪೂಜಾ ಸಮಿತಿ, ವ್ಯವಸ್ಥಾಪನಾ ಸಮಿತಿ ಹಾಗೂ ಶ್ರೀ ಸದಾಸಿವ ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.