ಹಿರೇಬಂಡಾಡಿ ಗ್ರಾಮಸಭೆ ಮುಂದೂಡಿಕೆ

0

ಹಿರೇಬಂಡಾಡಿ:  ಹಿರೇಬಂಡಾಡಿ ಗ್ರಾ.ಪಂ.ಸಮುದಾಯ ಭವನದಲ್ಲಿ ಆ.6 ನಡೆಯಬೇಕಿದ್ದ ಹಿರೇಬಂಡಾಡಿ ಗ್ರಾಮ ಪಂಚಾಯತದ 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಗ್ರಾ.ಪಂ.ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here