ಚದುರಂಗ ಸ್ಪರ್ಧೆಯಲ್ಲಿ ಸುದಾನ ಶಾಲೆಯ ಅನೀಶ್ ಎಲ್ ರೈ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಪೊಳಲಿ ಬಂಟ್ವಾಳ ತಾಲೂಕು ಇಲ್ಲಿ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಅನೀಶ್ ಎಲ್ ರೈ (8ನೇ) ಸ್ಪರ್ಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುದಾನ ಶಾಲಾ ಆಡಳಿತ ಮಂಡಳಿ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶೋಭಾನಾಗರಾಜ್ ರವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here