ಪುತ್ತೂರು : ಆರ್ಯಾಪು ಗ್ರಾಮದ ಹೊಸಮನೆ ಬೂಡಿಯಾರು ಶ್ರೀಚಕ್ರರಾಜೇಶ್ವರಿ ದೇವಸ್ಥಾನದಲ್ಲಿ ಆ.5ರಂದು ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರವರ ನೇತೃತ್ವದಲ್ಲಿ ಶ್ರೀವರಮಹಾಲಕ್ಷ್ಮೀ ಪೂಜೆ ನೆರವೇರಿತು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿ ಪೂಜೆ ನೆರವೇರಿಸಿದ್ರು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.