ವಿಟ್ಲ: ದ್ವಿಚಕ್ರ ವಾಹನ – ಜೀಪ್ ಮಧ್ಯೆ ಅಪಘಾತ : ಓರ್ವನಿಗೆ ಗಾಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ಹೋಂಡಾ ಆಕ್ಟಿವಾ ಹಾಗೂ ಜೀಪ್‌ ಮಧ್ಯೆ ಅಪಘಾತ ಸಂಭವಿಸಿದ ಘಟನೆ ವಿಟ್ಲ – ಕಾಸರಗೋಡು ರಸ್ತೆಯ ಉಕ್ಕುಡ ಚೆಕ್ ಪೋಸ್ಟ್ ಬಳಿ ನಡೆದಿದೆ‌. ಆಲಂಗಾರು ನಿವಾಸಿ ದಿನೇಶ್ ಗಾಯಳು ಎಂದು ಮಾಹಿತಿ ಲಬಿಸಿದ್ದು, ಅವರನ್ನು ಸ್ಥಳೀಯರು ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.