ನಾಣಿಲ ಶಾಲೆಯಲ್ಲಿ ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಸ. ಹಿ. ಪ್ರಾ. ಶಾಲೆ ನಾಣಿಲದಲ್ಲಿ ಎಸ್. ಡಿ. ಎಂ. ಸಿ ಮತ್ತು ಪೋಷಕರ ವತಿಯಿಂದ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ತರಕಾರಿ ತೋಟ ರಚನೆ ಮತ್ತು ಶಾಲಾ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯನ್ನು ಶ್ರಮದಾನದ ಮೂಲಕ ನಡೆಸಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.