ಬೆಳ್ಳಾರೆ ಪೊಲೀಸ್ ಠಾಣೆಗೆ ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್ – ಪೊಲೀಸ್ ಅಧಿಕಾರಿಗಳ ತುರ್ತು ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬೆಳ್ಳಾರೆ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆಯುತ್ತಿದೆ.

 

ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಎನ್.ಐ.ಎ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿರುವುದಾಗಿ ತಿಳಿದುಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.