ಆಜಾದೀಕಾ ಅಮೃತ ಮಹೋತ್ಸವ ಸ್ಪರ್ಧಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಜಾದೀಕಾ ಅಮೃತ ಮಹೋತ್ಸವ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.

ಚರ್ಚಾ ಸ್ಪರ್ಧೆಯಲ್ಲಿ ದೀಪಶ್ರೀ ಎಸ್ ಮತ್ತು ನಿಶ್ಮಿತಾ, ಪೋಸ್ಟರ್ ತಯಾರಿ ಸ್ಪರ್ಧೆಯಲ್ಲಿ ರಶ್ಮಿ ಎಸ್, ಪ್ರಬಂಧ ರಚನೆ ಸ್ಪರ್ಧೆಯಲ್ಲಿ ತೇಜಸ್ವಿನಿ, ಪೈಂಟಿAಗ್ ಸ್ಪರ್ಧೆಯಲ್ಲಿ ಶ್ವೇತ ಪಿ.ಕೆ, ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಅಕ್ಷತಾ ಎಸ್, ಕಿರು ನಾಟಕ ಸ್ಪರ್ಧೆಯಲ್ಲಿ ೧೫ ಪ್ರಶಿಕ್ಷಣಾರ್ಥಿಗಳ ತಂಡ ಮಂಗಳೂರು ವಿಶ್ವವಿದ್ಯಾಲಯದ ವಲಯ ಮಟ್ಟದಲ್ಲಿ ನಡೆಯುವ ಸ್ವರ್ಧೆಗಳಿಗೆ ಆಯ್ಕೆ ಮಾಡಲಾಯಿತು. ಮತ್ತು ವಲಯ ಮಟ್ಟದಲ್ಲಿ ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದ ಪೈಂಟಿAಗ್ ಸ್ಪರ್ಧೆಯಲ್ಲಿ ಶ್ವೇತ ಪಿ.ಕೆ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದು, ಎಸ್.ಡಿ.ಎಮ್ ಕಾಲೇಜು, ಉಜಿರೆ ಇಲ್ಲಿ ನಡೆದ ವಲಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ತೇಜಸ್ವಿನಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು, ವಿವೇಕಾನಂದ ಪದವಿ ಕಾಲೇಜು, ಪುತ್ತೂರು ಇಲ್ಲಿ ನಡೆದ ವಲಯ ಮಟ್ಟದ ಕಿರುನಾಟಕ ಸ್ಪರ್ಧೆಯಲ್ಲಿ ೧೫ ಪ್ರಶಿಕ್ಷಣಾರ್ಥಿಗಳ ತಂಡವು ಭಾಗವಹಿಸಿ ಚತುರ್ಥ ಸ್ಥಾನವನ್ನು ಪಡೆದು ಅಂತರ್ ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.