ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

0

ಕಡಬ: ದೇಶದ ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನಲೆಯಲ್ಲಿ ಮನೆ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕಡಬ ಪಟ್ಟಣ ಪಂಚಾಯತ್‌ನಲ್ಲಿ ಆ.೧೦ರಂದು ಚಾಲನೆ ನೀಡಲಾಯಿತು.


ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪಕೀರ ಮೂಲ್ಯ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಆ.೧೧ರಂದು ಪ.ಪಂಚಾಯತ್ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ರಾಷ್ಟ್ರಧ್ವಜ ವಿತರಿಸಿದರು.

LEAVE A REPLY

Please enter your comment!
Please enter your name here