ಸಂಸ್ಕೃತ ಜಗತ್ತಿನ ಎಲ್ಲಾ ಭಾಷೆಗಳಿಗೂ ತಾಯಿ ಇದರ ಸತ್ವ-ಅರ್ಥ ಅಗಾಧ: ವಿಜಯ.ಕೆ ಪೆರ್ಲ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯಲ್ಲಿ  ಸಂಸ್ಕೃತದಿನಾಚರಣೆ ಮತ್ತು ವಸ್ತು ಪ್ರದರ್ಶನ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾರತೀ ವಿದ್ಯಾಪೀಠ ಮುಜಂಗಾವು ಇಲ್ಲಿಯ ಸಂಸ್ಕೃತ ಅಧ್ಯಾಪಕ ವಿಜಯ.ಕೆ ಇವರು ದೇವ ಭಾಷೆಯೆನಿಸಿರುವ ಸಂಸ್ಕೃತ ಜಗತ್ತಿನ ಎಲ್ಲಾ ಭಾಷೆಗಳಿಗೂ ತಾಯಿಯಾಗಿದೆ ಇದರಲ್ಲಿರುವ ಸತ್ವ-ಅರ್ಥ ಅಗಾಧವಾದುದು ಎಂದು ಸಂಸ್ಕೃತ ಭಾಷೆಯ ಮಹತ್ವದ ಬಗ್ಗೆ ತಿಳಿಸಿದರು.

ಆಡಳಿತ ಮಂಡಳಿಯ ಅಧ್ಯಕ್ಷ ರಂಗನಾಥ ರೈಗುತ್ತು,ಕೋಶಾಧಿಕಾರಿ ಕರುಣಾಕರ ಶೆಟ್ಟಿ ಕೊಮ್ಮಂಡ, ಸಂಚಾಲಕ ಡಾ.ಸತೀಶ್ ರಾವ್ ,ಸಂಸ್ಕೃತ ಅಧ್ಯಾಪಕ ಶಿವರಾಮ್ ಭಟ್,ಮುಖ್ಯಗುರು  ರಾಜೇಶ್ ನೆಲ್ಲಿತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿನಿ ಕುಮಾರಿ ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.