ಮುಂಡೂರು ಗ್ರಾ.ಪಂ.ನಲ್ಲಿ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಚಾಲನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಮುಂಡೂರು ಗ್ರಾ.ಪಂನಲ್ಲಿ ಆ.12ರಂದು ಚಾಲನೆ ನೀಡಲಾಯಿತು.

ಗ್ರಾ.ಪಂ ವ್ಯಾಪ್ತಿಯ ಮನೆ-ಮನೆಗಳಲ್ಲಿ ರಾಷ್ಟ್ರ ಧ್ವಜ ಹಾರಿಸುವಂತೆ ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಎನ್ ಕರೆ ನೀಡಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗೀತಾ ಬಿ.ಎಸ್ ಹಾಗೂ ಗ್ರಾ.ಪಂ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.