ನರಿಮೊಗರು ಗ್ರಾ.ಪಂ.ನಲ್ಲಿ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಚಾಲನೆ

0

ಪುತ್ತೂರು: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನರಿಮೊಗರು ಪಂಚಾಯತ್ ವತಿಯಿಂದ ನರಿಮೊಗರು ಪಂಚಾಯತ್ ವ್ಯಾಪ್ತಿಯಲ್ಲಿ ದುರ್ಗಾ ಸಂಜೀವಿನಿ ಘಟಕ ನರಿಮೊಗರು ಇವರು ತಯಾರು ಮಾಡಿದ 1000 ರಾಷ್ಟ್ರ ದ್ವಜವನ್ನು ಉಚಿತವಾಗಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಸುಧಾಕರ ಕುಲಾಲ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಪಂಚಾಯತ್ ಸದಸ್ಯರು ಸಂಜೀವಿನಿ ಘಟಕದ ಮೇಲ್ವಿಚಾರಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here