’ಹರ್ ಘರ್ ತಿರಂಗಾ’ – ಶಾಸಕ ಸಂಜೀವ ಮಠಂದೂರು ಮನೆಯಲ್ಲಿ ಧ್ವಜಾರೋಹಣ

0

ಪುತ್ತೂರು: ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದ ಸ್ಮರಣಾರ್ಥ ಕೇಂದ್ರ ಸರ್ಕಾರವು ’ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಸಂಬಂಧಿಸಿ ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ ಆ.13ರ ಬೆಳಿಗ್ಗೆ ಧ್ವಜಾರೋಹಣ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here