ಆ.15: ಒಡಿಯೂರು ಸಂಸ್ಥಾನದಲ್ಲಿ ಆಟಿದ ಆಯನೊ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಶ್ರೀ ಗುರುದೇವಾನಂದ ಸ್ವಾಮಿಜಿಯವರ ಉಪಸ್ಥಿತಿಯಲ್ಲಿ ಆ.15ರಂದು ಬೆಳಿಗ್ಗೆ 11.30ರಿಂದ ಒಡಿಯೂರುದ ತುಳುಕೂಟದ ವತಿಯಿಂದ ಆಟಿದ ಆಯನೊ ಜರಗಲಿರುವುದು. ಈ ಪ್ರಯುಕ್ತ ಬೆಳಿಗ್ಗೆ 99.30ಕ್ಕೆ ಆಟಿದ ತೆನಸ್‌ದ ಪಂತೊ(ಶಾಖಾಹಾರಿ ತಿಂಡಿ-ತಿನಸುಗಳ ಸ್ಪರ್ಧೆ) ಹಾಗೂ ಹೂ ಕಟ್ಟುವ ಸ್ಪರ್ಧೆ ಏರ್ಪಡಿಸಲಾಗಿದೆ. ಭಾಗವಹಿಸುವವರು ತಮ್ಮ ತಮ್ಮ ಮನೆಯಲ್ಲಿ ಶಾಖಾಹಾರಿ ತಿಂಡಿ-ತಿನಸುಗಳನ್ನು ತಯಾರಿಸಿ ತರುವುದು ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.