ಕಡಬ:ಮೆಸ್ಕಾಂ ಉಪಕೇಂದ್ರದಲ್ಲಿ ಧ್ವಜಾರೋಹಣ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಕಡಬ: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಕಡಬ ಉಪವಿಭಾಗ ಮತ್ತು 33/11 ಕೆವಿ ಕಡಬದಲ್ಲಿ ಧ್ವಜಾರೋಹಣ ಮಾಡಲಾಯಿತು. ಕಡಬ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಜಿಕುಮಾರ್ ಧ್ವಜಾರೋಹಣ ನೆರವೇರಿಸಿದರು. ಕಡಬ ಸೇವಾಕೇಂದ್ರದ ಜೂನಿಯರ್ ಇಂಜಿನಿಯರ್ ವಸಂತ ಕುಮಾರ್ ಟಿ.ಎಂ, ಕಡಬ 33/11 ಕೆವಿ ಉಪಕೇಂದ್ರದ ಜೂನಿಯರ್ ಇಂಜಿನಿಯರ್ ಅನ್ನಮ್ಮ ಮತ್ತು ಎಲ್ಲಾ ಶಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.