ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ  ರಾಷ್ಟ್ರಧ್ವಜಾರೋಹಣ ಮಾಡಿ ಶುಭಾಶಯ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here