ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದಲ್ಲಿ ಶಾಸಕ ಸಂಜೀವ ಮಠಂದೂರು ರಾಷ್ಟ್ರಧ್ವಜಾರೋಹಣ ಮಾಡಿ ಶುಭಾಶಯ ಸಲ್ಲಿಸಿದರು. ನಗರಸಭಾ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here