ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಧ್ವಜಾರೋಹಣ

0

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದಲ್ಲಿ ಅಧ್ಯಕ್ಷೆ ಸರಸ್ವತಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಪೂರ್ಣಿಮಾ ರೈ ಹಾಗೂ ಸದಸ್ಯರು, ಆಶಾ ಕಾರ್ಯಕರ್ತೆಯರು, ಮಾಜಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 8 ಮಂದಿ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here