ಪಾಣಾಜೆ ಗ್ರಾ.ಪಂ. ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಬೆಟ್ಟಂಪಾಡಿ: ಪಾಣಾಜೆ ಗ್ರಾ.ಪಂ. ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಭಾರತಿ ಭಟ್ ಧ್ವಜಾರೋಹಣಗೈದರು. ಗ್ರಾ.ಪಂ. ಉಪಾಧ್ಯಕ್ಷ ಅಬೂಬಕ್ಕರ್ ಇಬ್ರಾಹಿಂ, ಸದಸ್ಯರಾದ ಸುಭಾಸ್ ರೈ, ಕೃಷ್ಣಪ್ಪ ಪೂಜಾರಿ, ನಾರಾಯಣ ನಾಯಕ್, ಮೋಹನ ನಾಯ್ಕ್, ಜಯಶ್ರೀ, ಮೈಮುನತ್ತುಲ್ ಮೆಹ್ರಾ, ವಿಮಲ, ಸುಲೋಚನಾ, ಪಿಡಿಒ ಚಂದ್ರಮತಿ, ಕಾರ್ಯದರ್ಶಿ ಆಶಾ, ಸಿಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here