ಆ.16: ಮುಂಡೂರು ಶಾಲೆಯಲ್ಲಿ ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

0

ಪುತ್ತೂರು: ಸರಕಾರಿ ಉ.ಹಿ.ಪ್ರಾ.ಶಾಲೆ ಮುಂಡೂರು ಇಲ್ಲಿ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ಆ.16ರಂದು ನಡೆಯಲಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ವಿಜಯಾ ಪಿ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here