ತಾ.ಪಂನಲ್ಲಿ ಶಾಸಕರಿಂದ ಧ್ವಜಾರೋಹಣ

0

ಪುತ್ತೂರು: ತಾ.ಪಂನಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಶಾಸಕ ಸಂಜೀವ ಮಠಂದೂರು ನೆರವೇರಿಸಿದರು. ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್, ಯೋಜನಾಧಿಕಾರಿ ಶೈಲಜಾ ಭಟ್, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here