ನಗರಸಭೆಯಲ್ಲಿ ಧ್ವಜಾರೋಹಣ

0

ಪುತ್ತೂರು: ನಗರಸಭೆಯಲ್ಲಿ ನಗರಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ, ಪೌರಾಯುಕ್ತ ಮಧು ಎಸ್ ಮನೋಹರ್ ಮತ್ತು ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here