ಆ.19: ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ, ಶಸ್ತ್ರ ಚಿಕಿತ್ಸಾ ಶಿಬಿರ, ಕನ್ನಡಕ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ, ಶ್ರೀರಾಮ ಗ್ರಾಮ ವಿಕಾಸ ಸಮಿತಿ, ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಇದರ ಆಶ್ರಯದಲ್ಲಿ ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ, ಶಸ್ತ್ರ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣೆ ಆ.19ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12.30ರ ತನಕ ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದಲ್ಲಿ ನಡೆಯಲಿದೆ. ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ಆಡಳಿತ ನಿರ್ದೇಶಕ, ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ಆಡಳಿತ ಸಮಿತಿ ಅಧ್ಯಕ್ಷರೂ ಆದ ಡಾ.ಮುರಳೀಧರ ಅವರು ಉದ್ಘಾಟಿಸಲಿದ್ದಾರೆ. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.