ವಿಟ್ಲ: ಲಾರಿ – ದ್ವಿಚಕ್ರ ವಾಹನ ನಡುವೆ ಅಪಘಾತ : ಓರ್ವನಿಗೆ ಗಾಯ

0

ವಿಟ್ಲ: ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ಆ.18 ರಂದು ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಿಂದಾಗಿ ದ್ವಿಚಕ್ರ ಸವಾರನಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here