ಪುತ್ತೂರು ಬೈಪಾಸ್ ನಲ್ಲಿ ಸ್ಕೂಟರ್, ಬೈಕ್ ಅಪಘಾತ

0

ಪುತ್ತೂರು: ಸ್ಕೂಟರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ಬೈಪಾಸ್ ನಲ್ಲಿ ಆ.18 ರ ಸಂಜೆ ನಡೆದಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ಸವಾರ ಮತ್ತು ಸಹಸವಾರೆ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸ್ ಠಾಣೆ ಯ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ‌

LEAVE A REPLY

Please enter your comment!
Please enter your name here